ಚಿತ್ರ ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ ನಿಮಿತ್ತ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರು ಶ್ರೀಶೈಲದಲ್ಲಿ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರಿಗೆ ಬಿಲ್ವಪತ್ರಿ ಸಸಿ ವಿತರಿಸಿದರು