
4th July 2025
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಖಮುನಿ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಹಣವನ್ನು ಎಣಿಕೆ ಮಾಡಲಾಗಿದ್ದು ಕಳೆದ ಸುಮಾರು ನಾಲ್ಕು ತಿಂಗಳಲ್ಲಿ ರೂ.4,003,10/- (ನಾಲ್ಕು ಲಕ್ಷದ ಮೂರುನೂರಾ ಹತ್ತು ರೂಪಾಯಿ) ಸಂಗ್ರಹವಾಗಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನ ಸಮಿತಿಯ ಸದಸ್ಯರು ಹಣವನ್ನು ಎಣಿಕೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಅಬ್ದುಲ್ ರಜಾಕ್, ದೋಟಿಹಾಳ ಗ್ರಾಮ ಆಡಳಿತ ಅಧಿಕಾರಿ ಮೌನೇಶ್ ಮಡಿವಾಳ, ಮಂಜುನಾಥ್ ಗುಡ್ಡದ, ನಾಗಪ್ಪ ಚೂರಿ ಹಾಗೂ ಸಹಾಯಕ ಸಿಬ್ಬಂದಿಗಳು ರಾಜೇಸಾಬ, ಶರಣಪ್ಪ ಸೇರಿದಂತೆ ಶುಖಮುನಿಸ್ವಾಮಿ ದೇವಸ್ಥಾನ ಟ್ರಸ್ಟಿನ ಪದಾಧಿಕಾರಿಗಳು ಇದ್ದರು.
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಖಮುನಿ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದೆ.
*‘ನಮ್ಮ ಕ್ಲಿನಿಕ್’ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ* *ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ಪಡೆಯಲು ಸಹಕಾರಿ*
ಕೆಎಂಎಫ್ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷರಾಗಿ ಎನ್.ಸತ್ಯನಾರಾಯಣ ಅವಿರೋಧ ಆಯ್ಕೆ