

9th October 2025

ಕುಷ್ಟಗಿ : ಯುವ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸಭೆಯು, ಕುಷ್ಟಗಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ದಿನಾಂಕ 10-10-2025 ಶುಕ್ರವಾರದಂದು ಮುಂಜಾನೆ 10 ಗಂಟೆಗೆ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸದಲ್ಲಿ ಏರ್ಪಡಿಸಲಾಗಿದೆ.
ಯುವ ಸಮ್ಮೇಳನ ಹಾಗೂ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ನಿಗಮ್ ಭಂಡಾರಿ ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥಗೌಡ ಹೆಚ್.ಎಸ್. ಮತ್ತು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾದ ಶ್ರೀ ದೀಪಿಕಾ ರೆಡ್ಡಿ ಮತ್ತು ಶ್ರೀ ಇಲಾಹಿ ಸಿಕಂದರ್ ಇವರುಗಳು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತ ಮುಖಂಡರೆಲ್ಲರೂ ಆಗಮಿಸಬೇಕೆಂದು, ಬಸವರಾಜ್ ಮಲ್ಲಾಡದ್,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಇವರು ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳ : ಕಾಂಗ್ರೆಸ್ ಕಚೇರಿ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸ ಕುಷ್ಟಗಿ.
ವರದಿ :- ಭೀಮಸೇನ್ ರಾವ್ ಕುಲಕರ್ಣಿ, ಜಿಎಂ ನ್ಯೂಜ್ ಕುಷ್ಟಗಿ.
ಯುವ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸಭೆಯು, ಕುಷ್ಟಗಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ದಿನಾಂಕ 10-10-2025 ಶುಕ್ರವಾರದಂದು ಮುಂಜಾನೆ 10 ಗಂಟೆಗೆ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸದಲ್ಲಿ ಏರ್ಪಡಿಸಲಾಗಿದೆ ಎಂದು ಬಸವರಾಜ್ ಮಲ್ಲಾಡದ್,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಇವರು ತಿಳಿಸಿದ್ದಾರೆ.

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿವಶರಣಪ್ಪಗೌಡ್ರ ಪಾಟೀಲ್ ನಿಧನ.