

22nd September 2025

ಹೊಳಲ್ಕೆರೆ : ತಾಲೂಕಿನ ಹಳೆ ಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮಕ್ಕೆ ಶಾಸಕರಾದ ಎಂ ಚಂದ್ರಪ್ಪ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ತಾಸಿಲ್ದಾರ್ ರಾದ ವಿಜಯ್ ಕುಮಾರ್ , ಕ್ಷೇತ್ರ ಶಿಕ್ಷಣ ಅಭಿನಂದಾಧಿಕಾರಿಗಳಾದ ಶ್ರೀನಿವಾಸ್ , ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರದೀಪ್ ಕುಮಾರ್ , ಮದ್ದೇರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯುವರಾಜ್ ಗ್ರಾಮ್ ಪಂಚಾಯತಿ ಉಪಾಧ್ಯಕ್ಷರು ಸರೋಜಮ್ಮ ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷರು ಶಿವಮೂರ್ತಿ ಗಂಗಾಧರ್ ಪ ಲೋಕೇಶ್ ದಾಸಯ್ಯನ ಹಟ್ಟಿ ರಮೇಶ್ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ