

23rd September 2025

ಕಾರಟಗಿ : ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ನಲ್ಲಿ ಪುರಸಭೆಯಲ್ಲಿ ಸೇವೆಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು 30ಕ್ಕೂ ಹೆಚ್ಚು ಪೌರಕಾರ್ಮಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಎಲ್ಲರಿಗೂ ಶಾಲೆಯಿಂದ ಪ್ರೀತಿಯ ಉಡುಗೊರೆಗಳನ್ನು ನೀಡಿ ಅವರ ಕಾರ್ಯವನ್ನು ಸ್ಮರಿಸಿ ಗೌರವ ಸಮರ್ಪಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಬಿಚ್ಚಗಲ್, ಶಾಲೆಯ ಪ್ರಾಂಶುಪಾಲರಾದ ಹನುಮಂತಪ್ಪ ವಿಟಿ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಅಕ್ಷತಾ ಹಾಗೂ ಮಲ್ಲಮ್ಮ ಶಾಲೆಯ ಶಿಕ್ಷಕ ಬಳಗದವರು ಉಪಸ್ಥಿತರಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ