

27th October 2025

ಬಳ್ಳಾರಿ, : ಇಲ್ಲಿಗೆ ಸಮೀಪದ ಇಬ್ರಾಹಿಂಪುರ ಗ್ರಾಮ ನಿವಾಸಿ ಎಚ್. ಅಂಜಿನಪ್ಪ (83) ಅವರು ತೀವ್ರ ಅನಾರೋಗ್ಯದ ಕಾರಣ ಸೋಮವಾರ ಸಂಜೆ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧುವರ್ಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಇಬ್ರಾಹಿಂಪುರ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ.
ವಿವರಗಳಿಗಾಗಿ ಎಚ್. ಹುಲುಗಣ್ಣ, ಪತ್ರಕರ್ತರು, ಮೊಬೈಲ್ ಸಂಖ್ಯೆ : 97428 15868 ಗೆ ಕರೆ ಮಾಡಿರಿ.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ