

11th January 2026

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎ ಎಸ್ ವಸಂತ್ ಕುಮಾರ್ ಪಾಲ್ಗೊಳ್ಳಲಾಗಿತ್ತು. ಇದರ ಅಧ್ಯಕ್ಷತೆಯನ್ನು ಮಾಜಿ ಶಾಸಕರು ಹಾಗೂ ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ ಹಾಗೂ ಪರಿಶಿಷ್ಟ ಜಾತಿಯ ರಾಜ್ಯ ಅಧ್ಯಕ್ಷರಾದ ಮಾಜಿ ಶಾಸಕರು ಅನ್ನಧಾನಿ ಹಾಗೂ ರಮೇಶ್ ಗೌಡ ಉಪಸ್ಥಿತರಿದ್ದರು. ಮತ್ತು ಪಕ್ಷದ ಸಂಘಟನೆಯನ್ನು ನಿಮ್ಮ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರ ಸಮ್ಮುಖದಲ್ಲಿ ಪಕ್ಷವನ್ನು ಬಲವಾಗಿ ಕಟ್ಟಿ ಎಂದು ಸೂಚನೆ ನೀಡಲಾಯಿತು.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ