ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.
ಸಾರಾಂಶವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.