18th December 2024

ಸೆಂಟ್ರಲ್ ಕ್ಷೇತ್ರದ ಅಭಿವೃದ್ಧಿಗೆ ಎರಡು ನೂರು ಕೋಟಿ ಕೇಳಿದ ಶಾಸಕ ಟೆಂಗಿನಕಾಯಿ
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಕ್ಷೇತ್ರದ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಗಳು ಸೇರಿದಂತೆ ರಸ್ತೆಗಳು ನೀರಿನ ಯೋಜನೆ ಉದ್ಯಾನವನಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಕ್ಕಾಗಿ ನನ್ನ ಕ್ಷೇತ್ರಕ್ಕೆ ಎರಡು ನೂರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮನವಿ ಮೂಲಕ ಒತ್ತಾಯಿಸಿದರು.

ಬಿಜೆಪಿ ಕೊಪ್ಪಳ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ- ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ ಪಟ್ಟಿ ಬಿಡುಗಡೆ

ಬೆಳಗಾವಿ : ಉತ್ತರ ವಿಧಾನಸಭಾ ಕ್ಷೇತ್ರದ ಆಟೋನಗರ ಹಾಗೂ ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ