ಕಲಬುರಗಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಿಜಯಕುಮಾರ ಲೆಂಗಟಿ , ರಾಜು ವಾಡೇಕರ , ನೀಲಕಂಠ ಬಬಲಾದ , ಗೀತಾ ವಾಡೇಕರ ಇತರರು ಇದ್ದರು
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು
ಇವರಿಂದ: Rohit
ಅಅಅ







