27th December 2025

ಕ ರಾ ಬರಹಗಾರರ ಸಂಘದ ಬೆಳಗಾವಿ ಜಿಲ್ಲಾ ಗೌರವಾಧ್ಯಕ್ಷರಾಗಿ ದುಂಡಯ್ಯ,ಗು, ಬೇವಿನಕೊಪ್ಪಮಠ ಆಯ್ಕ
ಬೆಳಗಾವಿ: ಶಿಕ್ಷಕರಾದ ದುಂಡಯ್ಯ,ಗು, ಬೇವಿನಕೊಪ್ಪಮಠ ಅವರನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಬೆಳಗಾವಿ ಜಿಲ್ಲಾ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಕ ರಾ ಬರಹಗಾರರ ಸಂಘದ ಬೆಳಗಾವಿ ಜಿಲ್ಲಾ ಜಿಲ್ಲಾಧ್ಯಕ್ಷರಾದ ಸುರೇಶ ಸಕ್ರೆನ್ನವರ ಅವರು ತಿಳಿಸಿದ್ದಾರೆ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ ಗುರುವೃಂದವು ಅವರನ್ನು ಅಭಿನಂದಿಸಿದೆ.
ಕ ರಾ ಬರಹಗಾರರ ಸಂಘದ ಬೆಳಗಾವಿ ಜಿಲ್ಲಾ ಗೌರವಾಧ್ಯಕ್ಷರಾಗಿ ದುಂಡಯ್ಯ,ಗು, ಬೇವಿನಕೊಪ್ಪಮಠ ಆಯ್ಕ

ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ಶವ ಪತ್ತೆ: ಕೊಲೆ, ಆತ್ಮಹತ್ಯೆ ಅಥವಾ ಅಪಘಾತವೇ? ಹಲವು ಅನುಮಾನಗಳಿಗೆ ಕಾರಣವಾದ ಘಟನೆ

ಗಂಗಾವತಿ: ಕ್ಷುಲ್ಲಕ ಜಗಳಕ್ಕೆ ಹೆತ್ತ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಪಾಪಿ ತಮ್ಮ!- ಆನ್ ಲೈನ್ ಗೇಮ್ ಬೆಡವೆಂದು ಬುದ್ದಿವಾದಕ್ಕೆ ಸಿಟ್ಟು

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ