

12th June 2025

ಬೆಳಗಾವಿಯ ಹಿರಿಯ ಸಾಹಿತಿ ನೀಲಗಂಗಾ ಚಿರತೆ ಮಠದ ಕಥೆ ಆಧಾರಿತ ಚುರುಮುರಿಯಾ ಕಲಾತ್ಮಕ ಚಲನಚಿತ್ರ ಬೆಳಗಾವಿಯಲ್ಲಿ ಶುಕ್ರವಾರ ಬಿಡುಗಡೆಯಾಗಲಿದೆ
ಈ ಕುರಿತು ಬುಧವಾರ ನಡೆದ ಮಧ್ಯಮ ಗೋಷ್ಠಿಯಲ್ಲಿ ಚಿತ್ರಕ್ಕೆ ಕಥೆ ಬರೆದಿರುವ ಹಿರಿಯ ಸಾಹಿತಿ ನೀಲಗಂಗಾ ಚರಂತಿಮಠ ಮಾತನಾಡಿ, ಚಿತ್ರ ಸಾಮಾನ್ಯ ಮನುಷ್ಯನ ಬದುಕಿನ ಸುತ್ತ ಹೆಣದಂತ ಕಥೆ ಚುರುಮುರಿ ಮಾರುವ ಅಸಮಾನ್ಯ ಮನುಷ್ಯ ಬದುಕಿನ ಸಂಧ್ಯಾಕಾಲದ ತ್ಯಾಗ ಹಾಗೂ ಸ್ವಾಭಿಮಾನದ ಕಥಾ ವಸ್ತುವನ್ನು ಒಳಗೊಂಡ ಕಲಾತ್ಮಕ ಚಿತ್ರವಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತದೆ ಎಲ್ಲರೂ ನೋಡಬೇಕೆಂದು ಮನವಿ ಮಾಡಿದರು.
ಚಿತ್ರದ ನಿರ್ದೇಶಕಿ ಸುಪ್ರಿಯಾ ನಿಪ್ಪಾಣಿ ಸೇರಿದಂತೆ ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಸಾಮಾಜಿಕ ನಾಟಕಗಳನ್ನು ನೋಡಿ ಹೆಚ್ಚು ಪ್ರೋತ್ಸಾಹಿಸಿ : ಉಪನ್ಯಾಸಕ ಸಿಎಂ ಚನ್ನಬಸಯ್ಯಸ್ವಾಮಿ ಅಭಿಪ್ರಾಯ

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ - ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ-- -ಎಸಿಪಿ ನಾರಾಯಣ ಬರಮನಿ ಅಭಿಮತ