
16th June 2025
'ರಾಷ್ಟ್ರೀಯ ಪಿನಿಕ್ಸ ಗ್ಲೋಬಲ್ ಅವಾರ್ಡ್ಸ್ 2025
ಕನ್ನಡ, ನಾಡು, ನುಡಿ, ಸಾಹಿತ್ಯ, ಶಿಕ್ಷಣ, ಸಂಘಟನೆ, ಹೋರಾಟ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ, ಸಾಧನೆ ಮಾಡಿದ ಹಾಗೂ ಸಮಾಜ ಸೇವೆಯನ್ನು ಗುರುತಿಸಿ. ರಂದು ಬೆಳಗಾವಿ ಯಲ್ಲಿ
🏆 ಕರ್ನಾಟಕ ರತ್ನ ಗೌರವ🎖️
🥇 ಪ್ರಶಸ್ತಿ 🎉
💐ಮಾರುತಿ ಕೆಳಗೇರಿ🌟
✊ಬುದ್ಧ ಬಸವ ಅಂಬೇಡ್ಕರ್ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಿಗೆ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀ ಕೈ. ಬಸವಂತ ನಾಗು ಶಿಂಗಾಡೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ವಿಕ್ರಂ ಶಿಂಗಾಡೆ ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲ ಗಣ್ಯರಿಗೂ ಹೃದಯ ಪೂರ್ವಕ ಅಭಿನಂದನೆಗಳು.
💐ಜೈ ಬುದ್ಧ ಬಸವ ಅಂಬೇಡ್ಕರ್🙏
ಅಹಿಂದ ನ್ಯಾಯವಾದಿಗಳ ಸಂಘದ ವತಿಯಿಂದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಮನವಿ*