

13th February 2026

ಬೆಳಗಾವಿ:
ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯ ರಾಗಿ ಸುರೇಶ ಇಟಗಿ ಅವರನ್ನು ಸರ್ಕಾರ ನಾಮ ನಿರ್ದೇಶನ ಮಾಡಿದೆ. ಎಲ್ಲರ ಸಹಕಾರದೊಂದಿಗೆ ಬ್ಯಾಂಕಿನ ಪ್ರಗತಿಗೆ ಹಾಗೂ ಸಹಕಾರಿ ಕ್ಷೇತ್ರದ ಏಳಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ನವೀನ್ ಗುಳಗಣ್ಣನಗೆ ಮತ್ತೆ ಒಲಿದ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ- ಪಕ್ಷ ಸಂಘಟನೆಯಲ್ಲಿ ವಿಫಲ: ದಢೇಸೂಗೂರಗೆ ಕೊಕ್
ಸತ್ವ, ತತ್ವ ಆಧಾರಿತ ಆಡಳಿತ ನಮ್ಮದು, ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಹೊರೆಯಲ್ಲ : ಎಚ್ ಕೆ ಪಾಟೀಲ

ಬಸಾಪಟ್ಟಣ ಹಿಂದು ಯುವಕನಿಗೆ ಗಂಗಾವತಿ ಮುಸ್ಲಿಂ ಯುವಕರಿಂದ ಹಲ್ಲೆ- ಯುವಕನ ಬಗ್ಗೆ ಅಪಾರ್ಥ: ಮನಸ್ಸೋ ಇಚ್ಛೆ ತಳಿತ- ಮಾರಣಾಂತಿಕ ಹಲ್ಲೆ:ನಾಲ್ವರು ಆರೋಪಿಗಳ ಬಂಧನ