
18th April 2025
ಬೀದರ. ಏ. 17 :- ನಗರದ ಉದಗೀರ್ ರಸ್ತೆಯಲ್ಲಿ ಇರುವ ವಾಲಿ ಕಾಂಪ್ಲೆಕ್ಸ್ನಲ್ಲಿ ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 18 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಲಿಂಗಾಯತ ಮಹಾ ಮಠದ ಡಾ. ಗಂಗಾಂಬಿಕೆ ಅಕ್ಕ, ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ, ಸಮಾಜದ ಮುಖಂಡರು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಸವ ಜಯಂತಿ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಪಾಟೀಲ ಮನವಿ ಮಾಡಿದ್ದಾರೆ.
ಭಗವಾನ ಮಹಾವೀರ ಜಯಂತಿ ಆಚರಣೆ ಕುರಿತು ತಹಶೀಲ್ದಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ
ಕುಷ್ಟಗಿಯ ಶ್ರೀ ರಾಮ ದೇವರ ದೇವಸ್ಥಾನದಲ್ಲಿ ಜರುಗಿದ ಶ್ರೀ ರಾಮನವಮಿ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರಾಮನವಮಿ ಉತ್ಸವ: ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ
ಗಡಿ ತಾಲೂಕು ಆಳಂದನಲ್ಲಿ ಡಿ.ಸಿ. ಸಂಚಾರ: ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಸಮಸ್ಯೆ ಆಲಿಕೆ
ಡಾ,ಬಿ,ಆರ್,ಅಂಬೇಡ್ಕರ ಪ್ರತಿಮೆಗೆ ಸ್ಥಳವಕಾಶಕ್ಕೆ ಸ್ಪಂಧಿಸಿದ ಸಚಿವ ಡಾ,ಮಾಹಾದೇವಪ್ಪವರಿಗೆ ಗೌರವ ಸನ್ಮಾನ!!