

8th May 2025

ಮಲ್ಲಮ್ಮ ನುಡಿ ವಾರ್ತೆ
ಲಿಂಗಸುಗೂರು:
ಮಂಗಳವಾರ ಸಂಜೆ ನಮಾಜ್ ನಂತರ ನೂರಾನಿ ಮಸ್ಜಿದ್ ನಲ್ಲಿ ಅಬಿದ ಅಲಿ ಜೆಇ ಇವರು ಹಜ್ ಯಾತ್ರೆ ಕೈಗೊಂಡ ಮುಖಂಡರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತ್ತು.
ಕಾರ್ಯಕ್ರಮದಲ್ಲಿ ಮೌಲಾಸಾಬ ಪ್ರಥಮ ದರ್ಜೆ ಗುತ್ತಿಗೆದಾರರು, ಯುನೂಸ್ ಮುಫ್ತಿ, ಯಾಸೀನ್, ಜಾಫರ್, ಅಕ್ಬರ್ , ಮುಸ್ಲಿಂ ಸಮುದಾಯದ ಹಿರಿಯ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು

ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರಾಗಿ ಚಲ್ಲಾ ಮಹೇಶ್ ಆಯ್ಕೆ ಡೀಸೆಲ್ ಬೆಲೆ ಏರಿಕೆ ವಿರುದ್ಧ ಲಾರಿ ಮಾಲೀಕರ ಹೋರಾಟಕ್ಕೆ ಭರವಸೆ ಲಾರಿ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಚಲ್ಲಾ ಮಹೇಶ್

ಜೀನ್ಸ್ ಪಾರ್ಕ್ ಭೂಸ್ವಾಧೀನದಲ್ಲಿ ರೈತರಿಗೆ ಅನ್ಯಾಯ: ಹೊನ್ನುರಸ್ವಾಮಿ ಕೆ.ಟಿ. ಆರೋಪ ನ್ಯಾಯಯುತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ