

11th May 2025
-1746963347618.jpeg)
ಕಲಬುರಗಿ: ಮೇ. ೧೦- ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಯುದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಆಹಾರ ಉತ್ಪನ್ನಗಳ ಕೃತಕ ಅಭಾವ ಸೃಷ್ಟಿ, ಅನಗತ್ಯ ಬೆಲೆ ಹೆಚ್ಚಳದ ಕುರಿತು ಜಿಲ್ಲಾ ಮಟ್ಟದಲ್ಲಿ ಅವಲೋಕಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸೂಕ್ತ ನಿರ್ದೇಶನ ನೀಡುವ ಸಲುವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿ, ಎಸ್ ಪಿ, ಪೊಲೀಸ್ ಆಯುಕ್ತರೊಂದಿಗೆ ಇಂದು ಸಂಜೆ ವಿಡಿಯೋ ಸಂವಾದ ನಡೆಸಿದರು.
ಮುಖ್ಯಮಂತ್ರಿಗಳ ಇಂದಿನ ವಿಡಿಯೋ ಸಂವಾದದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್,ನಗರ ಪೊಲೀಸ್ ಆಯುಕ್ರ ಡಾ. ಶರಣಪ್ಪ ಎಸ್. ಡಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಸಿಂಧೆ, ವಿಮಾನ ನಿಲ್ದಾಣ ಅಧಿಕಾರಿ, ಹಾಗೂ ರೈಲು ನಿಲ್ದಾಣದ ಅಧಿಕಾರಿ ಸಂಬAಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು.

ಬಿಜೆಪಿ ಕೊಪ್ಪಳ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ- ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ ಪಟ್ಟಿ ಬಿಡುಗಡೆ

ಬೆಳಗಾವಿ : ಉತ್ತರ ವಿಧಾನಸಭಾ ಕ್ಷೇತ್ರದ ಆಟೋನಗರ ಹಾಗೂ ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ