

29th December 2024

ಕಳ್ಳತನ ಪ್ರಕರಣವನ್ನು ಭೇದಿಸಿದ ನಗರದ ಪೊಲೀಸ್ ಅಧಿಕಾರಿಗಳ ತಂಡ 7 ಲಕ್ಷ ರೂ. ಗೂ ಅಧಿಕ ಮೌಲ್ಯದ 22 ಬೈಕ್ ಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಥ್ವಿಕ್ ಶಂಕರ್ ತಿಳಿಸಿದ್ದಾರೆ.
ಶನಿವಾರ ಸಂಜೆ ನಗರ ಪೊಲೀಸ್ ಠಾಣೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಲಬುರಗಿ ತಾಲೂಕಿನ ಆಜಾದಪುರದ ಬಾಲಾಜಿ ಹಾಗೂ ಆಳಂದ ತಾಲೂಕಿನ ಯಳಸಂಗಿಯ ಗುರುಶಾಂತ ಎಂಬ ಅರೋಪಿಗಳನ್ನು ಬಂಧಿಸಿಲಾಗಿದೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ