6th January 2025

ಯಾದಗಿರಿ...
ಲಾಂಡ್ರಿ ಬ್ಲಾಕ್ ಉದ್ಘಾಟನೆ
*ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ರಕ್ತ ನಿಧಿ ಕೇಂದ್ರ ಉದ್ಘಾಟನೆ*
*ಈ ಭಾಗದ ಬಡರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಲವು ರೀತಿಯಲ್ಲಿ ಅನುಕೂಲ*
*ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ*
*ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ರಕ್ತ ನಿಧಿ ಕೇಂದ್ರ ಉದ್ಘಾಟನೆ*
*ಈ ಭಾಗದ ಬಡರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಲವು ರೀತಿಯಲ್ಲಿ ಅನುಕೂಲ*
*ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ*
ಯಾದಗಿರಿ:ಜ:6(ಕ.ವಾ): ನಗರದ ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾದ ರಕ್ತ ನಿಧಿ ಕೇಂದ್ರ ಸ್ಥಾಪನೆಯಾಗಿರುವದರಿಂದ, ಈ ಭಾಗದ ಬಡ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಲವು ರೀತಿಯಲ್ಲಿ ನೆರವಾಗಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.
ನಗರದ ಯಿಮ್ಸ ದಲ್ಲಿಂದು 2024-25ನೇ ಸಾಲಿನ ಶುಶ್ರೂಷಾ ಮಹಾವಿದ್ಯಾಲಯದ ದೀಪಧಾರೆ, ಪ್ರತಿಜ್ಞಾ ವಿಧಿ, ನೂತನ ರಕ್ತ ನಿಧಿ ಕೇಂದ್ರ , ಲಾಂಡ್ರಿ ಬ್ಲಾಕ್ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ