

28th January 2025

ಯಾದಗಿರಿ..
ಇಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನ ಸಭಾ ಮಾಜಿ ಶಾಸಕರಾದ ಸನ್ಮಾನ್ಯ ದಿವಂಗತ ಶ್ರೀ ನಾಗನಗೌಡ ಕಂದಕೂರು ಅವರ ಪ್ರಥಮ ಪುಣ್ಯ ಸ್ಮರಣೆ ನಿಮಿತ್ಯ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 1008 ಜನ ರಕ್ತದಾನಿಗಳು ರಕ್ತದಾನ ಮಾಡಿದರು, ಸದರಿ ರಕ್ತದಾನ ಶಿಬಿರದಲ್ಲಿ ಡಾ. ಸಂದೀಪ ನಿರ್ದೇಶಕರು/ ಡೀನ್ ಯಿಮ್ಸ್ ಯಾದಗಿರಿ, ಡಾ. ಮಹೇಶ್ ಬಿರಾದಾರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ. ಸಂಜೆವಕುಮಾರ ಸಿಂಗ್ ರಾಯಚೂರಕರ್ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳು, ಡಾ. ಹನುಮಂತ್ ರೆಡ್ಡಿ ತಾಲೂಕಾ ಆರೋಗ್ಯ ಅಧಿಕಾರಿಗಳು ಯಾದಗಿರಿ ವೈದ್ಯರು, ಮತ್ತು ಸಿಬ್ಬಂದಿಗಳು ಹಾಜರಿದ್ದರು

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ