

29th January 2025

ಯಾದಗಿರಿ:- ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಲಬುರ್ಗಿ ವತಿಯಿಂದ ವೈದ್ಯಕೀಯ ಕ್ಷೇತ್ರದ ಸಾಧನೆಗೆ ನೀಡುವ 'ಅತ್ಯುತ್ತಮ ವೈದ್ಯ' ಪ್ರಶಸ್ತಿಗೆ ಭಾಜನರಾಗಿರುವ ನಗರದ ಆಶೀರ್ವಾದ ಆಸ್ಪತ್ರೆಯ ವೈದ್ಯ ಡಾ. ಸಿ.ಎಂ ಪಾಟೀಲ್ ಅವರಿಗೆ ಶಶಿ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಶಿರಗೋಳ, ಸೈದಪ್ಪ ಹತ್ತಿಮನಿ, ಲಿಂಗಾರೆಡ್ಡಿ ವಡವಟ್, ರಾಘವೇಂದ್ರ ಸುಣಗಾರ್, ಸಂತೋಷ್ ಗಣಪುರ್, ವಿರುಪಾಕ್ಷಯ್ಯ ಸ್ವಾಮಿ, ಸಂತೋಷ ರಾಠೋಡ ಉಪಸ್ಥಿತರಿದ್ದರು.
*ವರದಿ.ಸುಧೀರ್ ಕೋಟಿ ಎಸ್. ಕೆ.*✍️

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ