

31st January 2025

ಯಾದಗಿರಿ..
ನೆಚ್ಚಿನ ಶಿಕ್ಷಕ ಕನಕಪ್ಪ ಅವರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ನೆಚ್ಚಿನ ಶಿಕ್ಷಕನ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಊಟ ಬಿಟ್ಟು ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಯಾದಗಿರಿಯಲ್ಲಿ ನಡೆಯಿತು.
ಯಾದಗಿರಿ ತಾಲೂಕಿನ ವೆಂಕಟೇಶ್ವರ ನಗರದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಕನಕಪ್ಪ ಅವರನ್ನು ಅಧಿಕಾರಿಗಳು ಅಮಾನತು ಮಾಡಿದ್ದಾರೆ.
ಮುಖ್ಯ ಶಿಕ್ಷಕನ ಅಮಾನತು. ಖಂಡಿಸಿ ಯಾದಗಿರಿ ನಗರದ ಡಿಡಿಪಿಐ ಕಚೇರಿ ಮುಂದೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಪಾಲಿಗೆ ಬಹು ನೆಚ್ಚಿನ ಶಿಕ್ಷಕನಾಗಿದ್ದವರನ್ನು ಅಮಾನತು ಮಾಡಿದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕುತ್ತಿದ್ದಾರೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ