

11th February 2025

ಯಾದಗಿರಿ...
*ಸ್ಪರ್ಶ ಕುಷ್ಠರೋಗ ಅರಿವು ಜಾಗೃತಿ ಕಾರ್ಯಕ್ರಮ*
ಕುಷ್ಠರೋಗವು ರೋಗವು ಸಂಪೂರ್ಣವಾಗಿ ಗುಣಪಡಿಸಬಹುದಾದ ರೋಗ ಯಾವುದೇ ಭಯ ಬೇಡ ಮಹತ್ಮಾ ಗಾಂಧೀಜಿಯವರ ಕಂಡ ಕನಸಾದ ಕುಷ್ಠರೋಗ ಮುಕ್ತ ಭಾರತವನ್ನಾಗಿ ಎಲ್ಲರ ಜವಾಬ್ದಾರಿ ಮಹತ್ಮಾ ಗಾಂಧೀಜಿಯವರ ಕಂಡ ಕನಸು ನನಸಾಗಿಸೋಣ. ಎಂಬುವುದರ ಮುಖಾಂತರ ಪ್ರತಿಜ್ಞೆಯನ್ನು ಮಾಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ವಿಭಾಗ ಜಿಲ್ಲಾ ಪಿ.ಎಮ್.ಡ್ಲೂö್ಯ ಬಸ್ಸಯ್ಯ ಗುತ್ತೇದಾರ ಅವರು ಹೇಳಿದರು.
ಯಾದಗಿರಿ ನಗರದ ಸರಕಾರಿ ಪ್ರೌಢ ಶಾಲೆ ಸ್ಟೇಶನ್ ಬಜಾರ್ ಶಾಲೆಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುಷ್ಠರೋಗವು ಹಿಂದಿನ ಕಾಲದಿಂದಲೂ ಬಂದಿರತಕ್ಕAತ ರೋಗ, ಈ ರೋಗವು ಹೇಗೆ ಹರಡುತ್ತದೆ? ಈ ರೋಗದ ಲಕ್ಷಣಗಳು ಯಾವ ರೀತಿ ಇರುತ್ತವೆ ಮತ್ತು ಈ ರೋಗಕ್ಕೆ ಸಂಪೂರ್ಣವಾದ ಚಿಕಿತ್ಸೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಚಿಕಿತ್ಸೆ ದೊರೆಯುತ್ತದೆ ಎಂದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ