

17th June 2025

ಇಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಇನ್ನೂ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಿಂದ. ಕಲ್ಬುರ್ಗಿಗೆ. ನಾಳೆ ಬೆಳ್ಳಿಗ್ಗೆ. ತರಲಾಗುತ್ತಿದೆ.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..