*ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ದಾವಣಗೆರೆ ವಿನೂತನ ಮಹಿಳಾ ಸಮಾಜ, ಕದಳಿ ವೇದಿಕೆ ಹಾಗೂ ಸಂಸ್ಕಾರ ಭಾರತಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ದೇಶದ 80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಶ್ರೀ ಬಿ.ವಾಮದೇವಪ್ಪ ತೊಗಲೇರಿ ರಾಷ್ಟ್ರಧ್ವಜಾರೋಹಣ ಮಾಡಿ ಸಂದೇಶ ನೀಡಿದರು.*
*ಕೆ.ರಾಘವೇಂದ್ರ ನಾಯರಿ*
*ಗೌರವ ಕೋಶಾಧ್ಯಕ್ಷ*
*ಜಿಲ್ಲಾ ಕಸಾಪ, ದಾವಣಗೆ
ರೆ*







