ಬಾಗಲಕೋಟೆಯ ಭೋವಿ ಮಠಕ್ಕೆ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ.
ಇವರಿಂದ: MAHAMMADGOUS GADDANKERI GADDANKERI
·
ಅಅಅ
ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ : ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ಭೋವಿ ಮಠಕ್ಕೆ ಭೇಟಿ ನೀಡಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು..
ಬಾಗಲಕೋಟೆಯ ಭೋವಿ ಮಠಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮಠದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಆತ್ಮೀಯ ಸ್ವಾಗತ ಕೋರಿದರು.
ಬಳಿಕ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಸನ್ನಿಧಿಗೆ ತೆರಳಿದ ಸಚಿವರು, ಶ್ರೀಗಳ ಪಾದಕ್ಕೆ ನಮಸ್ಕರಿಸಿ ಧನ್ಯತೆ ಮೆರೆದರು. ಇದೇ ವೇಳೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳು ಹಾಗೂ ಮಠದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಕುರಿತು ಶ್ರೀಗಳೊಂದಿಗೆ ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಾಯಕರು ಹಾಗೂ ಮಠದ ಪ್ರಮುಖರು ಉಪಸ್ಥಿತರಿದ್ದರು.
ವರದಿ : ವಿನೋದ ಬಾರಿಗಿಡದ
ಸಾರಾಂಶ
ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ : ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ಭೋವಿ ಮಠಕ್ಕೆ ಭೇಟಿ ನೀಡಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು.. ಬಾಗಲಕೋಟೆಯ ಭೋವಿ ಮಠಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮಠದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಆತ್ಮೀಯ ಸ್ವಾಗತ ಕೋರಿದರು. ಬಳಿಕ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಸನ್ನಿಧಿಗೆ ತೆರಳಿದ ಸಚಿವರು, ಶ್ರೀಗಳ ಪಾದಕ್ಕೆ ನಮಸ್ಕರಿಸಿ ಧನ್ಯತೆ ಮೆರೆದರು. ಇದೇ ವೇಳೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳು ಹಾಗೂ ಮಠದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಕುರಿತು ಶ್ರೀಗಳೊಂದಿಗೆ ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು. ಸಚಿವರ ಜನಪರ ಕಾಳಜಿಗೆ ಶ್ರೀಗಳು ಪ್ರಸನ್ನತೆ ವ್ಯಕ್ತಪಡಿಸಿ, ಜಿಲ್ಲೆಯ ಒಳಿತಿಗಾಗಿ ಶ್ರಮಿಸುವಂತೆ ಹಾರೈಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಾಯಕರು ಹಾಗೂ ಮಠದ ಪ್ರಮುಖರು ಉಪಸ್ಥಿತರಿದ್ದರು.ವರದಿ : ವಿನೋದ ಬಾರಿಗಿಡದ
Comments
ಸಂಬಂಧಿತ ಲೇಖನಗಳು
ನಮ್ನ್ಯೂಸ್
06 Sept 2026
ಭಾರತೀಯ ಓಟಿಟಿ ಕ್ಷೇತ್ರದಲ್ಲಿ ಸೆಪ್ಟೆಂಬರ್ ಮೊದಲ ವಾರದ ಬಿಡುವಿಲ್ಲದ ಹಂಗಾಮು
ಸುದ್ದಿ ಸದ್ದು
06 Sept 2026
ಅಜಮ್ ನಗರದಲ್ಲಿ ನೋಮಾನಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಭವ್ಯ ಉದ್ಘಾಟನೆ
ನಮ್ನ್ಯೂಸ್
06 Sept 2026
ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮೊಹಮ್ಮದ್ ಅಲಿ ಬೇಗ್ ನಿರ್ದೇಶನದ 'ಚಾಂದ್ ತಾರಾ' ಅಧಿಕೃತ ಆಯ್ಕೆ
ನಮ್ನ್ಯೂಸ್
27 Aug 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೋಷ್ ಸರ್ಕಾರಿ ಸಾಕ್ಷಿಯಾಗಲು ನ್ಯಾಯಾಲಯದ ಅನುಮೋದನೆ; ನಟ ದರ್ಶನ್ಗೆ ಕಾನೂನು ಸಂಕಷ್ಟ?
ನಮ್ನ್ಯೂಸ್
26 Aug 2026
ಮೈಸೂರು ದಸರಾ 2026: ಸಾಂಪ್ರದಾಯಿಕ ‘ಗಜಪಯಣ’ಕ್ಕೆ ಅದ್ಧೂರಿ ಚಾಲನೆ, ಅರಮನೆ ನಗರಿಯತ್ತ ಹೆಜ್ಜೆ ಇಟ್ಟ ಆನೆಗಳ ಪಡೆ
ನಮ್ನ್ಯೂಸ್
24 Aug 2026
ಜೀ ಕನ್ನಡ 'ಸರಿಗಮಪ ಲಿಟಲ್ ಚಾಂಪ್ಸ್' ಗ್ರಾಂಡ್ ಫಿನಾಲೆ: ಮಂಗಳೂರಿನ ಅಶ್ಮಿತ್ಗೆ ಒಲಿದ ವಿಜೇತ ಕಿರೀಟ