ಬೆಳಗಾವಿ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಪಂಕಜಾ ರೆವನ್ನಕರ ರಾಜ್ಯ ಮಟ್ಟದ ಪ್ಯಾರಾ ಈಜು ಚಾಂಪಿಯನ್ಶಿಪ್ ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಭಟ್ಕಳ ಅರಬ್ಬಿ ಸಮುದ್ರದಲ್ಲಿ ಯುದ್ದ ವಿಮಾನದಿಂದ ಫೈರಿಂಗ್ – ಮೂರು ದಿನ ಮೀನುಗಾರರಿಗೆ ನಿರ್ಬಂಧ ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅರಬ್ಬಿ ಸಮುದ್ರದ ನಡುವೆ ಇರುವ ನೇತ್ರಾಣಿ ದ್ವೀಪದಲ್ಲಿ ಭಾರತೀಯ ನೌಕಾ ಪಡೆಯು ಸಮರಭ್ಯಾಸ ನಡೆಯಲಿದ್ದು ನೇತ್ರಾಣಿ ನಡುಗಡ್ಡೆಯಿಂದ ಹತ್ತು ನಾಟಿಕನ್ ಮೈಲು ದೂರದ ವರೆಗೆ ಮೀನುಗಾರರಿಗೆ ಮೂರು ದಿನ ನಿಷೇಧ ಹೇರಲಾಗಿದೆ.
13 Oct 2024
ಬೆಳಗಾವಿಯ ಸಮಸ್ತ ಮಾಜಿ ಸೈನಿಕ ಬಂಧುಗಳಿಗೆ ವೀರ ನಾರಿಯರಿಗೆ ಸೈನಿಕ ಪರಿವಾರದ ಸಮಸ್ತರಿಗೂ ನಮಸ್ಕಾರ*