ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.
ಸಾರಾಂಶಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.