

5th July 2025

ಬಳ್ಳಾರಿ ಜುಲೈ 04. 20:03.07.2025
ಅಧಿಸೂಚನೆ ಸರ್ಕಾರದ ಅಧಿಸೂಚನೆ ದಿನಾಂಕ:12.07.2023ರಲ್ಲಿ ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರ ಆಡಳಿತ ಮಂಡಳಿಗೆ ಎನ್. ಧನುಂಜಯ ಹಮಲ್ ತಂದೆ ಮಲ್ಲಯ್ಯ ಎಲ್.ಐ.ಜಿ-246, ಕೆ.ಹೆಚ್.ಬಿ. ಕಾಲೋನಿ, ವಾರ್ಡ್ ನಂ.22, ಗಾಂಧಿನಗರ, ಬಳ್ಳಾರಿ ಜಿಲ್ಲೆ ಇವರನ್ನು ನಾಮನಿರ್ದೇಶನ ಮಾಡಿದ್ದು ಸದರಿಯವರ ನಾಮನಿದೇಶನ ರದ್ದು ಪಡಿಸಿ ಆದೇಶ ಮಾಡಲಾಗಿದೆ.
ಮುಂದುವರೆದು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರ ಆಡಳಿತ ಮಂಡಳಿಗೆ ಶ್ರೀ ಹಂಪಯ್ಯ ಸ್ವಾಮಿ ತಂದೆ ಮಹಾದೇವಯ್ಯ ಹಿರೇಮಠ, ಸಾ//ಚಿಕ್ಕಮ್ಯಾಗೇರಿ, ಯಲಬುರ್ಗಾ ತಾಲ್ಲೂಕು, ಕೊಪ್ಪಳ ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದೆ.ಚುನಾವಣೆ ಸಮಯದಲ್ಲಿ ರದ್ದು ಮಾಡಿದ್ದೂ, ಅಚ್ಚರಿ ಗೊಂಡ ವಿಚಾರ ಆಗಿದೆ.

ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಆಯ್ಕೆ

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ