

29th July 2025

ಬಳ್ಳಾರಿ ಜುಲೈ 27. ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ಅವರು ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹುಮಾಯೂನ್ ಖಾನ್ ಅವರು, ಡಿಸಿಸಿ ಅಧ್ಯಕ್ಷರು ಅಲ್ಲಂ ಪ್ರಶಾಂತ್, ಡಿಸಿಸಿ ಕಾರ್ಯಾಧ್ಯಕ್ಷರು ಬೋಯಪಾಟಿ ವಿಷ್ಣುವರ್ಧನ, ಡಿಸಿಸಿ ಉಪಾಧ್ಯಕ್ಷರು ಕೆ. ಶ್ರೀನಿವಾಸಲು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಶ್ರೀಮತಿ ಮಂಜುಳಾ, ಮಾಜಿ ರೂರಲ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಶ್ರೀಮತಿ ಆಶಾಲತಾ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಶ್ರೀಮತಿ ಪದ್ಮಾವತಿ, ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರ ಉಪಾಧ್ಯಕ್ಷರು ಗೊನಳ್ ನಾಗಭೂಷಣ್ ಗೌಡ, ಸೋಶಿಯಲ್ ಮೀಡಿಯಾ ಅಧ್ಯಕ್ಷರು ಅಫಾಕ್ ಅಹಮದ್, ಯಶೋಧ, ವಿಜಯಲಕ್ಷ್ಮಿ, ವಿಜಯ ಕುಮಾರಿ, ಪರ್ವೀನ್ ಭಾನು, ವೀರಸೇನಾರೆಡ್ಡಿ, ರಾಜೇಶ್ ಹಾಗೂ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*