

11th April 2026

ಯಲಬುರ್ಗಾ.
ಮಾಜಿ ಸಚಿವ ಹಾಲಪ್ಪ ಆಚಾರ್ ಅವರಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧೀಶ ಡಾ. ಶ್ರೀ ಸುಬುಧೇಂದ್ರತೀರ್ಥ ಸ್ವಾಮಿಗಳು ಆಶೀರ್ವದಿಸಿ ಅನುಗ್ರಹಿಸಿದರು.
ಯಲಬುರ್ಗಾ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುವರ್ಣ ಮಹೋತ್ಸವ ಕಾರ್ಯಕ್ರಮ ಪೂಜಾ ಸಂದರ್ಭದಲ್ಲಿ ಆಗಮಿಸಿದ್ದ ಹಾಲಪ್ಪ ಆಚಾರ ಅವರಿಗೆ ಫಲ ಪುಷ್ಪ ನೀಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಕಿ ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಮುಖಂಡ ಸಿದ್ದು ಉಳ್ಳಾಗಡ್ಡಿ, ಬಾಪುಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂತೋಷೀಮಾ ಜೋಶಿ ಮತ್ತಿತರರು ಇದ್ದರು

ಬಾಲ್ಯ ವಿವಾಹ ಪ್ರಕರಣ: ಮೂವ್ವರಿಗೆ ಜೈಲು ಶಿಕ್ಷೆ- ಗಂಗಾವತಿ ನ್ಯಾಯಾಲಯದಲ್ಲಿ ತೀರ್ಪು ಪ್ರಕಟ