

13th April 2026

undefined
ಗಂಗಾವತಿ.
ನೂತನ ಮಹಿಳಾ ತಹಶೀಲ್ದಾರರಾಗಿ ಯು.ವಸಂತಕುಮಾರಿ ನೇಮಕವಾಗಿದ್ದು, ರಾಜ್ಯ ಸರಕಾರ ಸೊಮವಾರ ಆದೇಶ ಮಾಡಿದ್ದಾರೆ.
ಸರಕಾರದ ಕಂದಾಯ ಇಲಾಖೆಯ ಅಧಿನ ಕಾರ್ಯದರ್ಶಿ ನರಸಿಂಹಮೂರ್ತಿ ಅವರು ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ. ಬೆಂಗಳೂರಿನ ಉತ್ತರ ನಗರ ಪಾಲಿಕೆಯ ಗ್ರೇಡ್-೨ ತಹಶೀಲ್ದಾರ ಹಾಗೂ ವಿಶೇಷ ಭೂ ಸ್ವಾಧಿನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಗಂಗಾವತಿಯ ಗ್ರೇಡ್-೧ ತಹಶೀಲ್ದಾರರಾಗಿ ಅವರು ವರ್ಗವಾಗಿದ್ದಾರೆ. ಏ.೧೫ ರಂದು ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಪ್ರಭಾರಿ ತಹಶೀಲ್ದಾರ ವಿಶ್ವನಾಥ ಮುರಡಿ ಮಾಹಿತಿ ನೀಡಿದ್ದಾರೆ.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ