
10th July 2025
ಕರಡಿಗುದ್ದಿ- ಗುರು ಪೂರ್ಣಿಮಾ ಪ್ರಯುಕ್ತ ಕರಡಿಗುದ್ದಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಗುರುಗಳಾದ ಎಸ್ ಎಸ್ ಮಾಳವದೇ ಹಾಗೂ ಸದೇಪ್ಪ ಬಸರಿಕಟ್ಟಿ ಹಾಗೂ ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ
ಸಿ ಎಸ್ ರಾಚಣ್ಣವರ
ಹಾಗೂ ಬಾಲಮುಕುಂದ ಆಶ್ರಮದ
ಗುರುಗಳಿಗೆ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ್ ಜಾಧವ, ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಸ್ಟ ಸಂಚಾಲಕ ಡಾ.ಗುರು ಕೋತಿನ, ಜಿಲ್ಲಾ ಎಸ್ .ಸಿ . ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ , ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ ,ಕಾರ್ಯಾಲಯ ಕಾರ್ಯದರ್ಶಿ ವಿಠ್ಠಲ ಸಾಯಣ್ಣವರ, ಕಮಲಾಕರ ಕೋಲಕಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಡಾ. ರಾಜೇಂದ್ರ. ಟಿ. ಎಲ್.ತಲ್ಲೂರು ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಯ ಪ್ರಮಾಣ ಪತ್ರ ವಿತರಣೆ
ಮಲ್ಲಯ್ಯ ಅಜ್ಜ ದೇವರ ನೂತನ ಸರಪಳಿ ಕಟ್ಟೆಯ ಸರಪಳಿ ಹರಿಯುವ ಕಲ್ಲು, ಪ್ರತಿಷ್ಠಾಪನೆ ಕಾರ್ಯಕ್ರಮ
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ 'ನುಡಿ ತೆರಿಗೆ ನೂರೊಂದು ಕಾರ್ಯಕ್ರಮ' - ಶಿರಿಷ ಜೋಶಿಯವರ ಬಹುಮುಖ ಸಾಹಿತ್ಯಕ ಸೇವೆ ಶ್ಲಾಘನೀಯ.- ಡಾ. ಗುರುದೇವಿ ಹುಲ್ಲೆಪ್ಪನವರ ಮಠ