
1st September 2025
ಹಣಬರಟ್ಟಿ ಕ್ಲಸ್ಟರ್ ಮಟ್ಟದ ಪ್ರೌಢ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟದಲ್ಲಿ ವಣ್ಷೂರಿನ ಶಾಂತಿನಿಕೇತನ ಕನ್ನಡ ಮಾಧ್ಯಮ ಪ್ರೌಢ ವಿಭಾಗದ ವಿದ್ಯಾರ್ಥಿಗಳು ಬಾಲಕಿಯರು ಥೋ ಬಾಲ್ ಪ್ರಥಮ್ ಸ್ಥಾನ ಮತ್ತು ವಾಲಿಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮತ್ತು ಬಾಲಕರ ವಿಭಾಗದಲ್ಲಿ ಥೋ ಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ 9ನೇ ತರಗತಿಯ ವಿದ್ಯಾರ್ಥಿನಿ ಸಂಜನಾ ತಳಕಟ್ನಾಳ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿ ಎಲ್ಲ ವಿದ್ಯಾರ್ಥಿಗಳು ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು
ಬೆಳಗಾವಿ ದರ್ಪಣ ರೋಟರಿ ಕ್ಲಬ್ – “ಜೀವನ ಆರಿಸಿ, ವ್ಯಸನ ಬಿಡಿ” ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ