
13th September 2025
ಕಲಘಟಗಿ ತಾಲೂಕಿನ ಶ್ರೀ ಬೂದನಗುಡ್ಡ ಬಸವೇಶ್ವರ ಪ್ರೌಢಶಾಲೆ ಧುಮ್ಮವಾಡದಲ್ಲಿ ಕಲಘಟಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ನಿಂಗೋಜಿರಾವ ಗಾಯಕವಾಡ ಅವರು ಶಾಲಾ ಸಂದರ್ಶಮಾಡಿ ಸಂಕನಾತ್ಮಕ ಪರೀಕ್ಷೆಯ ವಿಕ್ಷೀಸಿ ಪ್ರಶ್ನೆ ಪತ್ರಿಕೆ ಬಗ್ಗೆ ವಿಚಾರಿಸಿದರು ನಂತರ ಶಾಲಾ ಕಛೇರಿಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಜಾರಿ ತಂದಿರುವ 29 ಅಂಶಗಳ ಬಗ್ಗೆ ಚರ್ಚಿಸಿ ಮಾರ್ಗದರ್ಶನ ಮಾಡಿದರು ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯರು ಹಾಜರಿದ್ದರು.
undefined
ಗಣಪತಿ ಮೆರವಣಿಗೆ ಡಿಜೆಗೆ ಪೊಲೀಸರ ಆಕ್ಷೇಪ ಲಾಠಿ ಏಟು: ಪೊಲೀಸರ ವಿರುದ್ಧ ಯುವಕರ ಆಕ್ರೋಶ
ಪರೀಕ್ಷೆ ಮತ್ತು ಕ್ರೀಡಾಕೂಟ ಒಂದೇ ದಿನ ಆಯೋಜನೆ- ಕ್ರೀಡಾ ಮತ್ತು ಶಿಕ್ಷಣ ಇಲಾಖೆಗಳ ಸಮನ್ವಯ ಕೊರತೆ -ಅಧಿಕಾರಿಗಳ ಎಡವಟ್ಟಿಗೆ ವಿದ್ಯಾರ್ಥಿಗಳಲ್ಲಿ ಆತಂಕ