
13th September 2025
ನೇಸರಗಿ- ಸಮೀಪದ ದೇಶನೂರ ಸಿದ್ಧಲಿಂಗೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೂಜಾರ(ಚಂಪೂ) ಯುವಕವಿ ಅವರ ಎರಡು ಗಜಲ್ಗಳು, ಕೊಲ್ಲಾಪುರ ವಿಶ್ವವಿದ್ಯಾಲಯದಲ್ಲಿ ಬಿ.ಎ ದ್ವಿತೀಯ ವರ್ಷಕ್ಕೆ ಮತ್ತು ಸೋಲಾಪುರ ವಿಶ್ವವಿದ್ಯಾಲಯದ ಗಜಲ್ ವಿಷಯದಲ್ಲಿ ಬಿ.ಕಾಂ 3ನೇ ಸೆಮಿಸ್ಟರ್, ಬಿ.ವಿ.ಎ 3ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ 2025 -26ನೇ ಸಾಲಿನಿಂದ ಪಠ್ಯವಾಗಿ ಆಯ್ಕೆಯಾಗಿವೆ ಎಂದು 'ಗಜಲ್ ಧಾರೆ' ಪಠ್ಯಪುಸ್ತಕದ ಪ್ರಧಾನ ಸಂಪಾದಕ ಸಿದ್ಧರಾಮ ಹೊನ್ಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣಪತಿ ಮೆರವಣಿಗೆ ಡಿಜೆಗೆ ಪೊಲೀಸರ ಆಕ್ಷೇಪ ಲಾಠಿ ಏಟು: ಪೊಲೀಸರ ವಿರುದ್ಧ ಯುವಕರ ಆಕ್ರೋಶ
ಪರೀಕ್ಷೆ ಮತ್ತು ಕ್ರೀಡಾಕೂಟ ಒಂದೇ ದಿನ ಆಯೋಜನೆ- ಕ್ರೀಡಾ ಮತ್ತು ಶಿಕ್ಷಣ ಇಲಾಖೆಗಳ ಸಮನ್ವಯ ಕೊರತೆ -ಅಧಿಕಾರಿಗಳ ಎಡವಟ್ಟಿಗೆ ವಿದ್ಯಾರ್ಥಿಗಳಲ್ಲಿ ಆತಂಕ