
13th October 2025
ಬಾಗಲಕೋಟಿ- ಕಲಾದಗಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಸರೋಜಿನಿ ಎನ್.ಹೊಸಕೇರಿಯವರಿಗೆ ದಿನಾಂಕ 11.10:25 ರಂದು
ಬೀಳಗಿಯ ಸ್ವರ ಸಾಮ್ರಾಟ ಸನಾದಿ ಅಪ್ಪಣ್ಣ ಕಲಾಕಾರ ಸಂಘ ಅವರ 150ನೇ ಜಯಂತಿ ಉತ್ಸವ ಹಾಗೂ ಸಂಘದ 35ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಇವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವದನ್ನು ಪರಿಗಣಿಸಿ ಇವರಿಗೆ ರಾಜ್ಯಮಟ್ಟದ ಸರಸ್ವತಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
undefined
ಬಡ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ : ಎಸ್. ದೇವಾನಂದ
ಮುತ್ತಗಾ ಗ್ರಾಮದಲ್ಲಿ ಕೂಲಿ ಸಮಾಜದ ಮಹಾ ಶರಣ, ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ಅಪಮಾನ ಮಾಡಿದವರನ್ನು ಬಂಧಿಸುವಂತೆ ಹಲವು ಭಾರಿ ಒತ್ತಾಯ ಮಾಡಿದರೂ ಯಾವುದೇ ಕ್ರಮಕೈಗೊಳ್ಳದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಶ್ನೆ ಮಾಡಿದವರನ್ನು ಬಂಧಿಸುವುದು ಯಾವ ನ್ಯಾಯ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ