

25th November 2025

ಬೆಳಗಾವಿ- ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಅಶೋಕ ಲ.ಭಜಂತ್ರಿ ಇವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸಕ್ಯೂಟ್ ಹೌಸ ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.
ರಾಜ್ಯ ಉಪಾಧ್ಯಕ್ಷರಾಗಿ ಗೋಕಾಕದ ಜೈನುಲ್ಲಾ ಅಂಕಲಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಕೆ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ ಮೆಣಸಿನಕಾಯಿ, ಬೆಳಗಾವಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪ್ರಕಾಶ ಕೆಳಗಿನಮನಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಶಶಿ ಕನ್ನಪ್ಪನವರ,
ಪ್ರಧಾನ ಕಾರ್ಯದರ್ಶಿಯಾಗಿ ರಾಮು ಮರೆನ್ನವರ ,ಜಿಲ್ಲಾ ಉಪಾಧ್ಯಕ್ಷರಾಗಿ ಅಪ್ಪಣ್ಣ ಅಗಸರ, ಜಿಲ್ಲಾ ಖಜಾಂಚಿಯಾಗಿ ವಿಶ್ವನಾಥ ಚಿಕ್ಕಮಠ, ಬೆಳಗಾವಿ ತಾಲೂಕ ಅಧ್ಯಕ್ಷರನ್ನಾಗಿ ನ್ಯಾಯವಾದಿ ವಿನೋದ ಪಾಟೀಲ, ಉಪಾದ್ಯಕ್ಷರನ್ನಾಗಿ ಮುಂಜಾನೆ ಬೆಳಕು ಸಂಪಾದಕರಾದ ನಂದೀಶ ಎಂ.ಮೆಣಸಿನಕಾಯಿ ಇವರನ್ನು ಆಯ್ಕೆ ಮಾಡಲಾಯಿತು.
undefined

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ - ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ-- -ಎಸಿಪಿ ನಾರಾಯಣ ಬರಮನಿ ಅಭಿಮತ

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲರಿಂದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹೆಚ್ಚುವರಿ ಹೊಸ ಕೊಠಡಿಗಳ ಕಾಮಗಾರಿಗೆ ಭೂಮಿ ಪೂಜೆ

ಪರಿಮಳ ಪ್ರಕಾಶನ ಮತ್ತು ಪರಿಮಳ ಸಾಂಸ್ಕೃತಿಕ ವಾಹಿನಿ ಸಹಯೋಗದಲ್ಲಿ ಬೆಳಗಾವಿ ಸಾಹಿತ್ಯೋತ್ಸವ -2025