

8th December 2025

ನೇಸರಗಿ- ಇಲ್ಲಿಯ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಯುವ ದುರೀಣರಾದ ತೇಜಪ್ಪಗೌಡ ಮಹಾಬಳೇಶ್ವರ ಪಾಟೀಲ ಇವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಕಿತ್ತೂರ ಮಂಡಳದ ಉಪಾಧ್ಯಕ್ಷರನ್ನಾಗಿ ಕಿತ್ತೂರ ಮಂಡಳ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ ನೇಮಕ ಆದೇಶ ಹೊರಡಿಸಿದ್ದಾರೆ. ನೇಮಕಕ್ಕೆ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಅತ್ಯಾಚಾರ ಪ್ರಕರಣ ಆರೋಪಿ ಶಿಕ್ಷಕ ಮಹ್ಮದ್ ಅಜುರುದ್ಧೀನ್ ಗೆ ಜೀವಿತಾವಧಿ ಶಕ್ಷೆ- ಗಂಗಾವತಿ ಜಿಲ್ಲಾ ನ್ಯಾಯಾಲಯದಿಂದ ಆದೇಶ