

25th January 2026

ಕಾಸರಗೋಡು- ಡಾ| ವಾವನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಸಾರಥ್ಯದ “ಸೀತಮ್ಮ ಪುರುಷ ನಾಯಕ ಸ್ಮಾರಕ” ಕನ್ನಡ ಭವನ ಗ್ರಂಥಾಲಯ(ರಿ.223/2008) ಇದರ ಅಂಗ ಸಂಸ್ಥೆಯಾದ, *ಡಾ| ಮಾನಸ ಅಧ್ಯಕ್ಷರು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಕರ್ನಾಟಕ ಸರಕಾರ* ಇವರಿಂದ *2.2.2025* ರಂದು ಉದ್ಘಾಟನೆಗೊಂಡ *ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವ* ದ ಅಂಗವಾಗಿ ಆಯೋಜಿಸಲಿರುವ *ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026* ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದ ಸಭಾಂಗಣದಲ್ಲಿ *”ಚುಟುಕು ಯುಗಾಚಾರ್ಯ ಡಾ| ಎಂ.ಜಿ.ಆರ್. ಅರಸ್”* ವೇದಿಕೆಯಲ್ಲಿ *22.02.2026* ಭಾನುವಾರ ನಡೆಯಲಿದೆ. *ಕವಿಗೋಷ್ಠಿ, ಯುವಕವಿಗೋಷ್ಠಿ, ವಿಚಾರಗೋಷ್ಠಿ, “ಕವಿ ಕಾವ್ಯವಿಭೂಷಣ” “ಕವಿ ಕಾವ್ಯ ಕಂಠೀರವ” ಪ್ರಶಸ್ತಿ ಪ್ರದಾನ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ, ಸಾಂಸ್ಕೃತಿಕ ಕಲಾ ವೈಭವ, ಯಕ್ಷಗಾನ ಬಯಲಾಟ 101 ಮಂದಿಯಿಂದ ಪ್ರಾತಃಕಾಲ ಭಜನೆ ಇತ್ಯಾದಿ ಸನಾತನ ಸಂಸ್ಕೃತಿಯೊಂದಿಗೆ ಕಾರ್ಯಕ್ರಮ* ನಡೆಸಲು ಆಲೋಚನೆ ನಡೆಯುತ್ತಿದೆ ಎಂದು ಕನ್ನಡ ಭವನದ ಸ್ಥಾಪಕರೂ, ಕೇರಳ ರಾಜ್ಯ-ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರೂ ಆದ ಡಾ| ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.
ಪ್ರಶಸ್ತಿ ಪಡೆಯಲು ಅರ್ಹತೆಯಿದ್ದ ಕವಿ ಶ್ರೇಷ್ಠರು ಸ್ವರಚಿತ ಚುಟುಕು ಕವಿಗಳು *9037173400* ಮೊಬೈಲ್ ಸಂಖ್ಯೆ ವಾಟ್ಸಪ್ ಮೂಲಕ ಸಂಪರ್ಕಿಸಲು ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.
undefined

ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026. ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಭೀಮಣ್ಣ ಖಂಡ್ರೆಗೆ ಮೋಹನ ಪಾಟೀಲರಿಂದ ಗೌರವ

ಮರಡಿನಾಗಲಾಪೂರ ಪ್ರಾಥಮಿಕ ಶಾಲೆಯಲ್ಲಿ* *ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ

ಜಿಕೆ ಫೌಂಡೇಶನ್ ಆಶ್ರಯದಲ್ಲಿ ಕ.ಕ.ವಿಭಾಗ ಮಟ್ಟದ ದೇಹದಾಡ್ಯ, ಪವರ್ ಲಿಫ್ಟಿಂಗ್ ಸ್ಪರ್ಧೆಗಳಿಗೆ ಚಾಲನೆ ಕೆ.ಕ.ಭಾಗದ ಯುವಕರಿಗೆ ಮತ್ತಷ್ಟು ಪ್ರೋತ್ಸಾಹ – ಶಾಸಕ ನಾರಾ ಭರತ್ ರೆಡ್ಡಿ