

25th February 2026

ಬೆಳಗಾವಿ- ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದಂಗವಾಗಿ ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕರಾದ ಬೆಂಗಳೂರಿನ ನಂ.ವಿಜಯ ಕುಮಾರ ಇವರಿಗೆ ‘ಕನ್ನಡ ಕಟ್ಟಾಳು ವಿಶೇಷ ಪ್ರಶಸ್ತಿ ೨೦೨೬’ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಮದಡೆನೀರು ಮಠಾಧೀಶ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು, ಗೋನಾಳದ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಕೃಷ್ಣಪ್ರಸಾಧ ಕೂಡ್ಲ, ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ, ಸಂದ್ಯಾ ಬೆಕಲ್, ಪ್ರದೀಪಕುಮಾರ್ ಬೆಕಲ್, ಪಿ.ವಿ.ಪ್ರದೀಪಕುಮಾರ,
ಶಾಂತಾ ಪುತ್ತೂರ, ಡಾ.ಸುರೇಶ ನೆಲಗುಳಿ, ಡಾ.ಗೋವಿಂದ ಕೊಳ್ಚಪೆ, ಡಾ.ತಮ್ಮನಗೌಡ್ರ ಪತ್ರಕರ್ತ ಸಿ.ವಾಯ್.ಮೆಣಸಿನಕಾಯಿ, ಶಿಕ್ಷಕ ಸಂಘದ ಮುಖಂಡ ರಾಮಕೃಷ್ಣ ಶಿರೂರ, ಗಣ್ಯರ ಸಮ್ಮುಖದಲ್ಲಿ ಇವರಿಗೆ "ಕವಿ ಕಾವ್ಯ ವಿಭೂಷಣ "ಪ್ರಶಸ್ತಿ ನೀಡಿ ಗೌರವಿಸಲಾಯಿತು.
undefined

ಜಿಲ್ಲಾಧಿಕಾರಿಗಳ ಸೂಚನೆಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು- ಸಾಣಾಪುರ ಗ್ರಾಮದ ಅಕ್ರಮ ರೇಸಾರ್ಟ್ ಗಳ ನೆಲಸಮ

ಸಿಬ್ಬಂದಿ ಮತ್ತು ಅವರ ಕುಟುಂಬಗಳನ್ನು ಬೆಂಬಲಿಸಲು ಭಾರತೀಯ ಸೇನೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್)

ಜಂಬಗಿ ಸೂಪರ್ ಸ್ಪೆಷಾಲಿಟಿ ನೇತ್ರ ಸಂಸ್ಥೆ ಹಾಗೂ ಬೆಳಗಾವಿ ಲೇಸರ್ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಕ್ಲಿನಿಕ್ ಬೆಳಗಾವಿ ಲೋಕಾರ್ಪಣೆ

ಕಾಸರಗೋಡು ಕನ್ನಡ ಭವನದಲ್ಲಿ ಈ 22ಭಾನುವಾರ ನಡೆಯಲಿರುವ "ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಎಡನೀರು ಶ್ರೀಗಳಿಂದ ಬಿಡುಗಡೆ.