

26th February 2026

ಕಾಸರಗೋಡು- ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದಂಗವಾಗಿ ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ವೈದ್ಯ, ಗಜಲ್ ಕವಿ ಡಾ.ಡಾ ಸುರೇಶ ನೆಗಳಗುಳಿ
ಇವರಿಗೆ ಕವಿ ಕಾವ್ಯ ವಿಭೂಷಣ ರಾಷ್ಟ್ರೀಯ ಪ್ರಶಸ್ತಿ
ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಮದಡೆನೀರು ಮಠಾಧೀಶ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು, ಗೋನಾಳದ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಕೃಷ್ಣಪ್ರಸಾಧ ಕೂಡ್ಲ, ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ, ಸಂದ್ಯಾ ಬೆಕಲ್, ಪ್ರದೀಪಕುಮಾರ್ ಬೆಕಲ್, ಪಿ.ವಿ.ಪ್ರದೀಪಕುಮಾರ,
ಶಾಂತಾ ಪುತ್ತೂರ,ಡಾ.ಗೋವಿಂದ ಕೊಳ್ಚಪೆ, ಡಾ.ತಮ್ಮನಗೌಡ್ರ, ಶಿಕ್ಷಕ ಸಂಘದ ಮುಖಂಡ ರಾಮಕೃಷ್ಣ ಶಿರೂರ, ಗಣ್ಯರ ಸಮ್ಮುಖದಲ್ಲಿ ಇವರಿಗೆ "ಕವಿ ಕಾವ್ಯ ವಿಭೂಷಣ "ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೊಪ್ಪಳ ತಾಲೂಕಿನಲ್ಲೂ ಅನಧಿಕೃತ ರೇಸಾರ್ಟ್ಗಳಿಗೆ- ಅಧಿಕಾರಿಗಳ ತಂಡ ದಾಳಿ: ವಿದ್ಯುತ್ ಸಂಪರ್ಕ ಕಟ್- ಜಿಲ್ಲಾಧಿಕಾರಿಗಳ ಆದೇಶ: ಗ್ರಾಪಂ ಪರವಾನಿಗೆ ರದ್ದು

ಜಿಲ್ಲಾಧಿಕಾರಿಗಳ ಸೂಚನೆಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು- ಸಾಣಾಪುರ ಗ್ರಾಮದ ಅಕ್ರಮ ರೇಸಾರ್ಟ್ ಗಳ ನೆಲಸಮ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕರಾದ.ವಿಜಯ ಕುಮಾರ ಇವರಿಗೆ ‘ಕನ್ನಡ ಕಟ್ಟಾಳು ವಿಶೇಷ ಪ್ರಶಸ್ತಿ ಪ್ರಧಾನ