5th October 2024

: ಭಾರತೀಯ ಜನತಾ ಪಾರ್ಟಿ ಬೆಳಗಾವಿ
*ಭಾರತೀಯ ಜನತಾ ಪಾರ್ಟಿ (ವಿಭಾಗ ಮಟ್ಟದ ) ಸಂಘಟನಾತ್ಮಕ ಸಭೆ*,
ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಜರುಗಿತು
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾ.ಜ.ಪಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಭಾಗವಹಿಸಿ ಮಾತನಾಡಿ ಸದಸ್ಯತ್ವ ಅಭಿಯಾನ ಬೆಳಗಾವಿ ವಿಭಾಗದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷ ಬಲವರ್ಧನೆ ದೃಷ್ಟಿಯಿಂದ ಸಕ್ರಿಯರಾಗಬೇಕೆಂದು ಹೇಳಿದರು ಈ ಸಂದರ್ಭದಲ್ಲಿ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಕರೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕರಾದ ಅಭಯ್ ಪಾಟೀಲ್, ಸಿದ್ದು ಸವದಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ, ವಿಶ್ವನಾಥ್ ಪಾಟೀಲ್, ಬಸವರಾಜ್ ಯಂಕಂಜಿ, ಅಣ್ಣಾಸಾಹೇಬ ಜೊಲ್ಲೆ, ಬಸವರಾಜ್ ಹುಂದ್ರಿ, ಬಾಗಲಕೋಟೆ,ವಿಜಯಪೂರ, ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಧನ್ಯಕುಮಾರ ಪಾಟೀಲ್ ಸ್ವಾಗತಿಸಿದರು ಶಿವಾನಂದ್ ಹನುಮಸಾಗರ ನಿರೂಪಿಸಿದರು ವೀರಭದ್ರ ಪೂಜಾರಿ ವಂದಿಸಿದರು. ವರದಿಗಾರ. ನಂದೀಶ ಮೆಣಸಿನ ಕಾಯಿ
ಪ್ರಕಟಣೆಗಾಗಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ
*ಭಾರತೀಯ ಜನತಾ ಪಾರ್ಟಿ (ವಿಭಾಗ ಮಟ್ಟದ ) ಸಂಘಟನಾತ್ಮಕ ಸಭೆ*,
ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಜರುಗಿತು
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾ.ಜ.ಪಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಭಾಗವಹಿಸಿ ಮಾತನಾಡಿ ಸದಸ್ಯತ್ವ ಅಭಿಯಾನ ಬೆಳಗಾವಿ ವಿಭಾಗದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷ ಬಲವರ್ಧನೆ ದೃಷ್ಟಿಯಿಂದ ಸಕ್ರಿಯರಾಗಬೇಕೆಂದು ಹೇಳಿದರು ಈ ಸಂದರ್ಭದಲ್ಲಿ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಕರೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕರಾದ ಅಭಯ್ ಪಾಟೀಲ್, ಸಿದ್ದು ಸವದಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ, ವಿಶ್ವನಾಥ್ ಪಾಟೀಲ್, ಬಸವರಾಜ್ ಯಂಕಂಜಿ, ಅಣ್ಣಾಸಾಹೇಬ ಜೊಲ್ಲೆ, ಬಸವರಾಜ್ ಹುಂದ್ರಿ, ಬಾಗಲಕೋಟೆ,ವಿಜಯಪೂರ, ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಧನ್ಯಕುಮಾರ ಪಾಟೀಲ್ ಸ್ವಾಗತಿಸಿದರು ಶಿವಾನಂದ್ ಹನುಮಸಾಗರ ನಿರೂಪಿಸಿದರು ವೀರಭದ್ರ ಪೂಜಾರಿ ವಂದಿಸಿದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*