9th October 2024

ಭಾರತೀಯ ಜನತಾ ಪಾರ್ಟಿ ಬೆಳಗಾವಿ
ವಿಷಯ : ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರ ಬೆಳಗಾವಿ ಪ್ರವಾಸದ ವಿವರ
ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರರವರು ನಾಳೆ ಗುರುವಾರ 10-10-2024 ಬೆಳಿಗ್ಗೆ 11am ಗಂಟೆಗೆ ಹುಕ್ಕೇರಿಯ ಹಿರೇಮಠದ ದಸರಾ ಉತ್ಸವದಲ್ಲಿ ಪಾಲ್ಗೊಂಡು ನಂತರ ಮಧ್ಯಾಹ್ನ 2pm ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಿ ಖಾಸಗಿ ಹೊಟೆಲದಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..