18th October 2024

ಭಾರತೀಯ ಜನತಾ ಪಾರ್ಟಿ, ಬೆಳಗಾವಿ ಮಹಾನಗರದ ಕಾನೂನು ಪ್ರಕೋಷ್ಠದ ವತಿಯಿಂದ ಕಾಂಗ್ರೆಸ್ ಸರ್ಕಾರದ ಒಂದು ಸಮುದಾಯದ ಓಲೈಕೆಗಾಗಿ ಹುಬ್ಬಳ್ಳಿ ಗಲಭೆ ಕೇಸ್ ಹಿಂದೆ ಪಡೆದಿದ್ದು ಸರಿ ಅಲ್ಲ ಮತ್ತು ಕಾನೂನು ವೈವಸತೆ ವಿರುದ್ಧ ಇರುವ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿರುವ ವೈಕ್ತಿಗಳನು ರಕ್ಷಣೆಯ ಉದ್ದೇಶದಿಂದ ಮಾಡಿದ ಆದೇಶ ಸರಿಯಲ್ಲ ಎಂದು ದಿನಾಂಕ 15.10.2024 ರಂದು ಬಿಜೆಪಿ ಕಾನೂನು ಪ್ರಕೋಷ್ಠ ಬೆಳಗಾವಿ ಜಿಲ್ಲೆ ವತಿಯಿಂದ ಪತ್ರಿಕಾಗೋಷ್ಠಿ ಮಾಡಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ವಕೀಲರಾದ ಮಾರುತಿ ಜಿರಲಿ, ರಾಜ್ಯ ಉಪಾಧ್ಯಕ್ಷರಾದ ಅನೀಲ ಬೆನಕೆ, ಜಿಲ್ಲಾ ಅಧ್ಯಕ್ಷರಾದ ಗೀತಾ ಸುತಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಧೋನಿ ಈರಯ್ಯಾ ಖೋತ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕರು ನಗರ ಸೇವಕರಾದ ಹನುಮಂತ ಕೊಂಗಾಲಿ, ರಾಜ್ಯ ಸಮಿತಿಯ ಸದಸ್ಯ ದೇವರಾಜ ಬಸ್ತವಾಡೆ ಜಿಲ್ಲಾ ಸಹ ಸಂಚಾಲಕ ರಾಜೇಂದ್ರ ದರಿಗೌಡರ ಮತ್ತಿತರ ಹಿರಿಯ ಕಿರಿಯ ವಕೀಲರು ಪತ್ರಿಕಾಗೋಷ್ಠಿಯಲ್ಲಿ ಬಂಧು ಸರ್ಕಾರದ ನೀತಿಯನ್ನು ಖಂಡಿಸಿದರು.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..