19th October 2024

ಸಭೆಯನ್ನು ವಿದ್ಯಾರ್ಥಿನಿಯ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು
ಶ್ರೀಮತಿ ಜ್ಯೋತಿ ಹಿಂದಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಕಾರಿಗಳು ಸಭೆಗೆ ಹಾಜರಿದವರನ್ನು ಸ್ವಾಗತಿಸಿದರು
ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಡಿ ಬಿ ಸುಮಿತ್ರಾ ಇವರು
ಸಭೆಯನ್ನು ಉದ್ದೇಶಿಸಿ ಇಲಾಖಾ ಸೌಲಭ್ಯಗಳ ಬಗ್ಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹೆಣ್ಣು ಬ್ರೂಣ ಹತ್ಯೆ ತಡೆ ಬಗ್ಗೆ ಭಾಗ್ಯಲಕ್ಷ್ಮಿ ಯೋಜನೆ ಬಗ್ಗೆ ಮಹಾಲಕ್ಷ್ಮಿ ಯೋಜನೆ ಬಗ್ಗೆ ವಿವರವಾದ ಮಾಹಿತಿ ನೀಡಿದರು
ತಾಲೂಕ ಪಂಚಾಯಿತಿ ಯೋಜನಾ ಅಧಿಕಾರಿಗಳು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉಜ್ವಲ ಭವಿಷ್ಯ ರೂಪಿಸಲು ಪಾಲಕರಿಗೆ ತಿಳಿಸಿದರು
ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಇಂದಿರಾ ದೇಮಿನಕೊಪ್ಪ ಇ ವರು ವಂದನಾರ್ಪಣೆ ಕಾರ್ಯಕ್ರಮ ನಡೆಸಿಕೊಟ್ಟರು

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ