19th October 2024

ದಿನಾಂಕ 19-10-2024 ರಂದು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿಯವರು ಹಾಗೂ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಿರಿಯರಾದ ಶ್ರೀ ಆಸೀಫ್ ಸೇಠ್ ಅವರ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಹಾಗೂ ಕುಟುಂಬದ ಸದಸ್ಯರು ಆತ್ಮೀಯವಾಗಿ ಸನ್ಮಾನಿಸಿದರು.
ಈ ವೇಳೆ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ, ಉಪಸ್ಥಿತರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*