23rd October 2024

ನಾಳೆಯಿಂದ ಈ ತಾಲೂಕಿನ ಶಾಲೆಗಳಿಗೆ ರಜೆ: ಡಿಸಿಬೆಳಗಾವಿ
ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ-ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ