27th October 2024

ಎಂಎಸ್ ಎಂ ಇ ಮತ್ತು ಭಾರತ ಸರ್ಕಾರದ ಕಾರ್ಮಿಕ ಸಚಿವೆ ಶ್ರೀಮತಿ ಶೋಭಾ ಕರಂಲಾಗೆ ಅವರು ಇಂದು ಬೆಳಗಾವಿ ನಗರಕ್ಕೆ ಭೇಟಿ ನೀಡಿದರು. ಲಘು ಉದ್ಯೋಗ ಭಾರತಿ ರಾಜ್ಯ ಕಾರ್ಯದರ್ಶಿ ಡಾ ಪ್ರಿಯಾ ಪುರಾಣಿಕ್ ಮತ್ತು ಬೆಳಗಾವಿಯ ಅಧ್ಯಕ್ಷೆ ಶ್ರೀಮತಿ ನಳಿನಿ ಅವರು ಸಚಿವರನ್ನು ಸನ್ಮಾನಿಸಿದರು ಮತ್ತು ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ವಿವರಿಸಿದರು. ಹೋಟೆಲ್ ಮ್ಯಾರಿಯಟ್ ನಲ್ಲಿ ವಿಜಯ ಕರ್ನಾಟಕ ಆಯೋಜಿಸಿದ್ದ ಕಾರ್ಯಕ್ರಮ.

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..

ಎಸ್ಐಆರ್ ವಿಚಾರದಲ್ಲಿ ರಾಯರೆಡ್ಡಿಗೆ ತಿಳುವಳಿಕೆ ಕೊರತೆ- ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣ ಟಾಂಗ್- ಎಸ್ಐಆರ್ ಮೇಲ್ವಿಚಾರಣೆ ರಾಜ್ಯದ ಹೊಣೆ ಎಂಬುದು ಅರಿಯಲಿ