2nd December 2024

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಇದರ ಹಿಂದಿನ ವಿದ್ಯಾರ್ಥಿಗಳ ಸಂಘದ ಸಾಮಾನ್ಯ ಸಭೆಯನ್ನು ದಿನಾಂಕ: 08-12-2024ರ ರವಿವಾರದಂದು ಬೆಳಗ್ಗೆ 10ಗಂಟೆಗೆ, ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಹಾವಿದ್ಯಾಲಯದ ಸಂಘದ ಸದಸ್ಯರು, ಪದಾಧಿಕಾರಿಗಳು, ಹಿಂದಿನ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಲು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ